ಯಶಸ್- 2017 ನೇ ತಂಡದ ಅರ್ಹತಾ ಪ್ರವೇಶ ಪರೀಕ್ಷೆ

ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಭಾರತೀಯ ನಾಗರೀಕ ಸೇವಾ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುವ ಯಶಸ್-2017 ನೇ ತಂಡದ ಆಯ್ಕೆಗಾಗಿ ನಡೆಸಲಾಗುವ ಅರ್ಹತಾ ಪ್ರವೇಶ ಪರೀಕ್ಷೆಯು ಡಿಸೆಂಬರ್ 25 ರಂದು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಪುತ್ತೂರು ಅಸುಪಾಸಿನ ಸುಮಾರು 300  ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಯ 8 ಕೇಂದ್ರಗಳಲ್ಲಿ ಏಕಕಾಲದಲ್ಲಿ ನಡೆದ ಪರೀಕ್ಷೆಯಲ್ಲಿ 1000 ಕ್ಕೂ ಹೆಚ್ಚು ಹತ್ತನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಮುಂದೆ ಮೌಖಿಕ ಪರೀಕ್ಷೆಯು ನಡೆಯಲಿರುವುದು.

DSC_1105

DSC_1100

Highslide for Wordpress Plugin