ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಬೆಟ್ಟಂಪಾಡಿ ಇದರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ತ್ರೋ ಬಾಲ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ| ರವಿಶಂಕರ್ ಮತ್ತು ಡಾ| ಜ್ಯೋತಿ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

IMG-20171115-WA0037

Highslide for Wordpress Plugin