ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಈ ತಂಡವು ಕಾಲೇಜಿನ ದೈಹಿಕ ನಿರ್ದೇಶಕರಾದ ಡಾ| ರವಿಶಂಕರ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

IMG-20170829-WA0074

Highslide for Wordpress Plugin