ಯೋಗ ಸ್ಫರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮತ್ತು ದಕ್ಷಿಣ ಪ್ರಾಂತ ಮಟ್ಟದ ಯೋಗ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ರತೀಶ್ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ಕಾರ್ತಿಕ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ಡಿಸೆಂಬರ್ 1 ರಿಂದ 4 ವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಸ್ಫರ್ಧೆಗೆ ಆಯ್ಕೆಯಾಗಿರುತ್ತಾರೆ.

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ಇವರು ವಿಜೇತರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದ್ದಾರೆ.

Karthika-Ratheesh

Highslide for Wordpress Plugin