ವಿದ್ಯಾಭಾರತಿ ರಾಷ್ಟ್ರ ಮಟ್ಟದ ಆಥ್ಲೆಟಿಕ್ಸ್‌ನಲ್ಲಿ ಪ್ರಥಮ

Shraddha-I-Commerceಮೀರತ್­ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಆಥ್ಲೆಟಿಕ್ಸ್‌ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಶ್ರದ್ದಾ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ಹರಿಯಾಣದ ರೋತಕ್‌ನಲ್ಲಿ SGFI ನಡೆಸುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಇವರು ಪಡ್ನೂರು ಗ್ರಾಮ ಅಜೇಯನಗರದ ಮನೋಜ್‌ಕುಮಾರ್ ಮತ್ತು ಅನುರಾಧ ಬಿ. ದಂಪತಿಗಳ ಪುತ್ರಿ. ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

Highslide for Wordpress Plugin