ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Thursday, September 15th, 2016

ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಸಂತ ಅಲೋಶಿಯಸ್ ಪದವಿ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲರಾದ ಪ್ರೊ. ರೊನಾಲ್ಡ್ ಪಿಂಟೋ ತಿಳಿಸಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿ ಕಲಿಯುವಿಕೆಯ ವಿವಿಧ ಹಂತಗಳನ್ನು ಪರಿಚಯಿಸಿಕೊಟ್ಟರು. ಪಿಯುಸಿ ನಂತರ ಲಭ್ಯವಿರುವ ವಿವಿಧ ಕೋರ್ಸ್‌ಗಳು ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳ ಮಾಹಿತಿಯನ್ನು ಈ ಸಂದರ್ಭದಲ್ಲಿ ಒದಗಿಸಿಕೊಟ್ಟರು. ಸಮಾರಂಭದಲ್ಲಿ ವಿಜ್ಞಾನ ಸಂಘದ […]

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಬಾಲಕರ ತಂಡಕ್ಕೆ ವಿನ್ನರ್‍ಸ್ ಅಪ್ ಪ್ರಶಸ್ತಿ

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಬಾಲಕರ ತಂಡಕ್ಕೆ ವಿನ್ನರ್‍ಸ್ ಅಪ್ ಪ್ರಶಸ್ತಿ

Saturday, September 3rd, 2016

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮಹಾವೀರ ಪದವಿ ಪೂರ್ವ ಕಾಲೇಜು ಮೂಡಬಿದ್ರೆಯಲ್ಲಿ ಸೆಪ್ಟೆಂಬರ್ 1, 2016 ರಂದು ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ವಿನ್ನರ್‍ಸ್ ಅಪ್ ಪ್ರಶಸ್ತಿಯನ್ನು ಪಡೆದಿದೆ. ತಂಡದ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ

ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ

Saturday, September 3rd, 2016

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. 2016-2018 ರ ಸಾಲಿನ ಶಿಕ್ಷಕ- ರಕ್ಷಕ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಇವರಿಗೆ ನಿಕಟಪೂರ್ವ ಅಧ್ಯಕ್ಷರಾದ ಶ್ರೀವಸಂತ ಭಟ್ ಇವರು ಅಧಿಕಾರವನ್ನು ಹಸ್ತಾಂತರಿಸಿದರು. ಬಳಿಕ ಶ್ರೀಮತಿ ಶ್ಯಾಮಲ ಮಾತನಾಡಿ ಈ ವಿದ್ಯಾಸಂಸ್ಥೆಯ ಏಳಿಗೆಗಾಗಿ ವಿಶೇಷ ಶ್ರಮ ವಹಿಸುತ್ತೇನೆ ಎಂದು ಭರವಸೆಯಿತ್ತರು. ಶಿಕ್ಷಕ- ರಕ್ಷಕ ಸಂಘದ ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ಮಂಗಳ ಗೌರಮ್ಮ ಆಯ್ಕೆಯಾದರು. ನಿಕಟ ಪೂರ್ವ ಅಧ್ಯಕ್ಷರಾದ ಶ್ರೀವಸಂತ ಭಟ್ […]

ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್‍ಸ್ ಅಪ್ ಪ್ರಶಸ್ತಿ

ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್‍ಸ್ ಅಪ್ ಪ್ರಶಸ್ತಿ

Saturday, August 20th, 2016

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಫನಾ ಪಿಯು ಕಾಲೇಜು ಬಜ್ಪೆಯಲ್ಲಿ ಅಗಸ್ಟ್ 18, 2016 ರಂದು ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕಾಲೇಜಿನ ಬಾಲಕರ ತಂಡ ರನ್ನರ್‍ಸ್ ಅಪ್ ಪ್ರಶಸ್ತಿಯನ್ನು ಪಡೆದಿದೆ. ಸುಮಾರು 20 ಕ್ಕೂ ಮಿಕ್ಕಿ ಕಾಲೇಜುಗಳ 106 ಸ್ಪರ್ಧಿಗಳು ಭಾಗವಹಿಸಿದ ಪಂದ್ಯಾಟದಲ್ಲಿ ಮೂರನೇ ಸ್ಥಾನಗಳಿಸಿದ ವತನ್ ಹಾಗೂ ಐದನೇ ಸ್ಥಾನಗಳಿಸಿದ ಚಿರಾಗ್ ಹಿರಿಂಜ ಇವರು ರಾಯಚೂರ್‌ನಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ತಂಡದ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ […]

ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Saturday, August 13th, 2016

“ಪ್ರತಿಯೊಬ್ಬ ವಿದ್ಯಾರ್ಥಿಯು ಪಾಠ ಪ್ರವಚನಗಳ ಜೊತೆಗೆ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತನ್ನ ಮೂಲಕ ಅರ್ಪಣಾ ಮನೋಭಾವ ಮತ್ತು ಸೇವಾ ಮನೋಭಾವವನ್ನು ರೂಢಿಸಿಕೊಳ್ಳಬೇಕು” ಎಂದು ನವಜೀವನ ಪ್ರೌಢಶಾಲೆ, ಬದಿಯಡ್ಕ ಇದರ ಮುಖ್ಯೋಪಾಧ್ಯಾಯರಾದ ಶ್ರೀ ಎಸ್. ಶಂಕರನಾರಾಯಣ ಭಟ್ ಇವರು ತಿಳಿಸಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರ ಎಂಬ ವಿಷಯದ ಬಗ್ಗೆ ಮಾತನಾಡಿದ ಅವರು “ಮಕ್ಕಳು ಇಚ್ಛಾಶಕ್ತಿ, ಬದ್ಧತೆ, ಛಲವನ್ನು ಬೆಳೆಸಿಕೊಳ್ಳಬೇಕು. ನಕರಾತ್ಮಕ ಮಾತುಗಳನ್ನಾಡದೆ ಸಕರಾತ್ಮಕ ಮಾತುಗಳನ್ನು ಆಡುವಂತೆ […]

ಬೇಂದ್ರೆಯವರು ಚೈತನ್ಯಶೀಲ ಕವಿ- ಡಾ. ಶ್ಯಾಮ ಸುಂದರ ಬಿದಿರಕುಂದಿ

Friday, July 29th, 2016

ರಾಜಕಾರಣದ ಏಣಿಯನ್ನೇರದೆ ಸ್ವಪ್ರತಿಭೆಯಿಂದಲೇ ಭಾರತದಾದ್ಯಂತ ಹೆಸರುವಾಸಿಯಾದ ಬೇಂದ್ರೆಯವರು ಚೈತನ್ಯಶೀಲ ಕವಿಗಳಾಗಿದ್ದರು ಎಂದು ಬೆಂದ್ರೆ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಶ್ಯಾಮ ಸುಂದರ ಬಿದಿರಕುಂದಿ ತಿಳಿಸಿದರು. ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಪುತೂರು ತಾಲೂಕು ಘಟಕ ಮತ್ತು ಬೇಂದ್ರೆ ಟ್ರಸ್ಟ್‌ನ ಧಾರವಾಡ ಜಂಟಿಯಾಗಿ ಆಯೋಜಿಸಿದ ದ ರಾ ಬೇಂದ್ರೆ ಕಾವ್ಯಾನುಭವ ಎಂಬ ವಿಷಯದ ಬಗ್ಗೆ ಮಾತಾಡಿದ ಅವರು ಬೇಂದ್ರೆಯವರ ವ್ಯುತ್ಪತ್ತಿ ದೊಡ್ಡ ಪ್ರಮಾಣವಾಗಿದ್ದು ಕನ್ನಡ, ಮರಾಠಿ, ಸಂಸ್ಕೃತ ಮತು ಇಂಗ್ಲೀಷ್ ಭಾಷೆಗಳಲ್ಲಿ […]

ಯೋಗ ತರಬೇತಿ

ಯೋಗ ತರಬೇತಿ

Thursday, July 21st, 2016

“ವಿದ್ಯಾರ್ಥಿಗಳು ಓದಿನ ವಿಷಯದಲ್ಲಿ ಮಾತ್ರ ಪರಿಣಿತರಾಗದೇ ಪಠ್ಯೇತರ ಚಟುವಟಿಕೆಗಳಲ್ಲೂ ಕೂಡ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು, ಈ ಮೂಲಕ ಜ್ಞಾನಾಭಿವೃದ್ಧಿಯಾಗಬೇಕು” ಎಂದು ಖ್ಯಾತ ಯೋಗ ಶಿಕ್ಷಕ ಶ್ರೀ ಜೈರಾಮ ತಿಳಿಸಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯೋಗದ ಬಗ್ಗೆ ತರಬೇತಿಯನ್ನು ನೀಡುತ್ತಾ ಮಾತನಾಡಿದ ಅವರು ಮೊಬೈಲ್, ಟಿ.ವಿ ಮುಂತಾದ ಮಾಧ್ಯಮಗಳಿಂದ ವಿದ್ಯಾರ್ಥಿಗಳು ದೂರವಿದ್ದು ಪ್ರತಿದಿನವು ಯೋಗವನ್ನು ಮಾಡುವುದರಿಂದ ಏಕಾಗ್ರತೆ ಬರುವುದರೊಂದಿಗೆ ಮನಸ್ಸನ್ನು ತಿಳಿಯಾಗಿರಿಸಲು ಸಾಧ್ಯ. ಎಂದು ಯೋಗದ ಮಹತ್ವವನ್ನು ತಿಳಿಸಿಕೊಟ್ಟರು. ವಿವಿಧ ರೀತಿಯ ಯೋಗಾಸನಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿಕೊಟ್ಟರು. […]

ವಿಶಿಷ್ಟ ಶ್ರೇಣಿಯ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ

ವಿಶಿಷ್ಟ ಶ್ರೇಣಿಯ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ

Tuesday, July 12th, 2016

ವಿದ್ಯಾರ್ಥಿಗಳು ತಮ್ಮ ಶ್ರಮದ ಪ್ರತಿಫಲವಾಗಿ ಒಳ್ಳೆಯ ಅಂಕಗಳನ್ನು ಗಳಿಸಿದ್ದಾರೆ. ವಿವೇಕಾನಂದರ ಹೆಸರನ್ನು ಇಟ್ಟುಕೊಂಡ ಈ ಸಂಸ್ಥೆಯ ಧ್ಯೇಯ, ವಿವೇಕಾನಂದರ ವ್ಯಕ್ತಿತ್ವ ಎಲ್ಲರದಾಗಬೇಕು ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಪೈ ನುಡಿದರು. ಅವರು ಕಾಲೇಜಿನಲ್ಲಿ ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಮಾತನಾಡುತ್ತಾ ವಿದ್ಯಾರ್ಥಿಗಳು ಈ ಕಾಲೇಜಿನ ಪ್ರತಿನಿಧಿಗಳಾಗಿ ಉತ್ತಮ ಸಮಾಜದ ನಿರ್ಮಾಣ ಮಾಡಬೇಕೆಂದು ಹಾರೈಸಿದರು. ಮುಖ್ಯ […]

ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಹೆತ್ತವರ ಸಮಾವೇಶ

ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಹೆತ್ತವರ ಸಮಾವೇಶ

Sunday, June 5th, 2016

ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿಗೆ ನೂತನವಾಗಿ ಸೇರ್ಪಡೆಯಾದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ಹಾಗೂ ಅವರ ಹೆತ್ತವರ ಸಮಾವೇಶ ಜೂನ್ 5 ಮತ್ತು 6 ರಂದು ಜರುಗಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಉರಿಮಜಲು ರಾಮ ಭಟ್ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಪೈ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ, ಸಂಚಾಲಕರಾದ ಶ್ರೀ ಎಮ್.ಟಿ. ಜಯರಾಮ ಭಟ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಭಟ್, […]

ಪುನಶ್ಚೇತನ ಶಿಬಿರದಲ್ಲಿ ಕ್ಯಾ. ಗಣೇಶ್ ಕಾರ್ಣಿಕ್

ಪುನಶ್ಚೇತನ ಶಿಬಿರದಲ್ಲಿ ಕ್ಯಾ. ಗಣೇಶ್ ಕಾರ್ಣಿಕ್

Saturday, March 7th, 2015

ಪುತ್ತೂರು :  ‘ಗುಣ ಮಟ್ಟದ ಶಿಕ್ಷಕರ ಕೊರತೆ ಜಾಗತಿಕ ಸಮಸ್ಯೆಯಾಗಿದೆ. ಭಾರತೀಯ ಶಿಕ್ಷಕರಿಗೆ ಈ ಸಮಸ್ಯೆಯನ್ನು ನೀಗಲು ಸಾಧ್ಯವಿದೆ. ಭಾರತದ ಪಾರಂಪಾರಿಕ ಶಿಕ್ಷಣವೇ ಗುಣಮಟ್ಟದಾಗಿತ್ತು. ಕಾಲಕ್ಕೆ ಅನುಗುಣವಾದ ಶಿಕ್ಷಣದತ್ತ ಭಾರತೀಯರು ಒಲವು ತೋರುತ್ತ ಬಂದಿದ್ದಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಧ್ಯಾಪಕರು ಅಪಡೇಟ್ ಆಗಬೇಕಾದದ್ದು ಅನಿವಾರ್ಯ’ ಎಂದು ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅವರು ಹೇಳಿದರು. ವಿವೇಕಾನಂದ ಪ.ಪೂ.ಕಾಲೇಜಿನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಶಿಕ್ಷಣ ಘಟಕದ ವತಿಯಿಂದ ನಡೆದ ಉಪನ್ಯಾಸಕರ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೋಂಡು ಅವರು […]

Highslide for Wordpress Plugin