ವಿವೇಕಾನಂದ ಪದವಿ ಪೂರ್ವಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಶ್ರೀ ಸ್ವಸ್ತಿಕ್ ಪದ್ಮಇವರ ಅಸಾಧಾರಣ ಪ್ರತಿಭೆ ಮತ್ತು ವಿಜ್ಞಾನ ಮಾದರಿಯಲ್ಲಿ ತೋರಿಸಿದ ಸಾಧನೆಗಾಗಿ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ National Child Award for Exceptional Achievement ಎಂಬ...
SGFI (School Games Federation of India) ಇದರ ವತಿಯಿಂದ ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿ ಪೂರ್ವಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಹಿರಿಂಜ ದ್ವಿತೀಯ ಸ್ಥಾನ ಮತ್ತು ಪ್ರಥಮ...
ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಬ್ರಹ್ಮಾವರದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ದ್ವಿತೀಯಸ್ಥಾನವನ್ನು ಪಡೆದಿದ್ದಾರೆ. ಈ ಮೂಲಕ SGFI ನಡೆಸುವ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು...
ವಿವೇಕಾನಂದ ಪದವಿ ಪೂರ್ವಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಶ್ರೀ ಸ್ವಸ್ತಿಕ್ ಪದ್ಮಇವರು ತಯಾರಿಸಿದ Innovative Eco Friendly cost effective material developed from LDPE Plastic material ಎಂಬ ವಿಜ್ಞಾನ ಮಾದರಿಯು IRIS ಗೆ ಆಯ್ಕೆಯಾಗಿ, ರಾಷ್ಟ್ರ ಮಟ್ಟದ ವಿಜ್ಞಾನ...
ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಕಲಾವಿಭಾಗದ ವಿದ್ಯಾರ್ಥಿಗಳಿಂದ ಬಾಲಾಪರಾಧ ಎಂಬ ವಿಷಯದ ಕುರಿತು ವಿಚಾರ ಮಂಡನೆ ಕಾರ್ಯಕ್ರಮ ನಡೆಯಿತು. ವಿಶೇಷ ಅತಿಥಿಗಳಾಗಿ ಪುತ್ತೂರು ಪೋಲೀಸ್ ಠಾಣೆಯ ಮುಖ್ಯ ಆರಕ್ಷಕರಾಗಿ ಶ್ರೀ ರಾಧಕೃಷ್ಣ ಭಾಗವಹಿಸಿದ್ದರು. ನಂತರ ಮಾತನಾಡಿ ಬಾಲ್ಯದಲ್ಲಿ ತಂದೆ-ತಾಯಿ, ಶಿಕ್ಷಕರು, ಗೆಳೆಯ- ಗೆಳತಿಯರು...
ಕನಸುಗಳು ಆಲೋಚನೆಗಳಾಗುತ್ತವೆ. ಆಲೋಚನೆಗಳು ಸೃಜನಶೀಲ ಕ್ರಿಯೆಗಳಾಗಿ ಪರಿವರ್ತನೆಗೊಳ್ಳುತ್ತವೆ. ಕನಸನ್ನು ಬಿತ್ತುವ ಮೂಲಕ ಶ್ರೇಷ್ಠ ಆಲೋಚನೆಗಳು ಹೊರಹೊಮ್ಮುತ್ತವೆ. ವಿದ್ಯಾರ್ಥಿಗಳಲ್ಲಿ ಉತ್ತಮ ನಡತೆ, ವ್ಯಕ್ತಿತ್ವ ರೂಪುಗೊಂಡರೆ ಭಾರತ ಶೀಘ್ರದಲ್ಲೇ ಜಗದ್ಗುರು ಎನಿಸಿಕೊಳ್ಳುತ್ತದೆ ಎಂದು ಬೆಟ್ಟಂಪಾಡಿ ಪ್ರಿಯದರ್ಶಿನಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ರಾಜೇಶ್ ಹೇಳಿದರು. ವಿವೇಕಾನಂದ...
ವೇಗವಾಗಿ ಬೆಳೆಯುತ್ತಿರುವ ಆಧುನಿಕ ಜಗತ್ತಿನಲ್ಲಿ ಎದುರಾಗುವ ತಲ್ಲಣ, ಮಾನಸಿಕ ಗೊಂದಲಗಳನ್ನು ಎದುರಿಸಿ ಏಕಾಗ್ರತೆ, ಧನಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯೆ ಶ್ರೀಮತಿ ವತ್ಸಲಾ ರಾಜ್ಞಿ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ...
ಅನುಭವ, ಛಲ, ಸತತ ಪ್ರಯತ್ನಗಳ ಮೂಲಕ ಗುರಿಯನ್ನು ಸಾಧಿಸಬಹುದು. ಅವಮಾನ, ಅನುಮಾನ, ಸಮ್ಮಾನಗಳಿಲ್ಲದೆ ಸಾಧನೆ ಸಾಧ್ಯವಿಲ್ಲ. ಜೀವನಪ್ರೀತಿಯಿಂದ ಅಂತರಂಗ ಗಟ್ಟಿಗೊಳ್ಳುತ್ತದೆ ಎಂದು ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತ ಪತ್ರಕರ್ತ, ಬಿ ಟಿ.ವಿ ಕನ್ನಡ ವಾಹಿನಿಯ ಸೀನಿಯರ್ ನ್ಯೂಸ್ ಪ್ರಸೆಂಟರ್ ಶ್ರೀ ಶೇಷಕೃಷ್ಣ...
ವೈಯಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ ಎಂದು ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ವೇದವ್ಯಾಸ ರಾಮಕುಂಜ ಹೇಳಿದರು....
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಅಂತರ್ ಕಾಲೇಜು ನಿರ್ವಹಣಾ ಸ್ಪರ್ಧೋತ್ಸವ ಫ್ಯಾಕುಲಾ 2017 ’ರಂಗ್’ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ರಸಪ್ರಶ್ನೆ ಸ್ಫರ್ಧೆಯಲ್ಲಿ ಪ್ರಥಮ ಪಿಯುಸಿಯ ಹೃಷಿಕೇಶ್ ಆರ್ ಭಟ್ ಮತ್ತು...