ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಪ್ರಾಯೋಜಕತ್ವದ ಇಂಟರ್‍ಯಾಕ್ಟ್ ಕ್ಲಬ್‌ನ ಪದಗ್ರಹಣ ಕಾರ್ಯಕ್ರಮ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ರೋಟರಿ ಕ್ಲಬ್ ಪುತ್ತೂರು ಸಿಟಿಯ ಚೇರ್‌ಮನ್ ವಸಂತ್ ಕುಮಾರ್ ರೈ ರವರು ಇಂಟರ್‍ಯಾಕ್ಟ್ ಕ್ಲಬ್‌ನ ನೂತನ ಅಧ್ಯಕ್ಷೆ ಶಿಲ್ಪಾ...
ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳನ್ನೆದುರಿಸಲು ಸಹಾಯವಾಗುವಂತೆ ವಿದ್ಯಾರ್ಥಿಗಳಿಗಾಗಿ ತಯಾರಿಸಲಾದ ಜೆ.ಇ.ಇ ಮತ್ತು ನೀಟ್ ಪುಸ್ತಕಗಳನ್ನು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿಶೇಷ ತರಗತಿಗಳ ಹೆತ್ತವರ-ಶಿಕ್ಷಕರ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು. ಇಂತಹ ಪುಸ್ತಕಗಳ ಮತ್ತು ಅಧ್ಯಾಪಕರ ಮಾರ್ಗದರ್ಶನವನ್ನು ಸೂಕ್ತವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ಉನ್ನತ...
ಭಾರತ ದೇಶದ ಆರ್ಥಿಕ ಮತ್ತು ಭೌಗೋಳಿಕ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಚೀನಾ ವಸ್ತುಗಳನ್ನು ನಿಷೇಧಿಸಲು ನಾವು ಮುಂದಾಗಬೇಕು. ದೇಶಿಯ ಉತ್ಪನ್ನಗಳನ್ನು ಉಪಯೋಗಿಸುವುದರಿಂದ ಭಾರತವು ಆರ್ಥಿಕವಾಗಿ ಸದೃಢಗೊಳ್ಳಲು ಸಾಧ್ಯ ಎಂದು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ| ರೋಹಿಣಾಕ್ಷ ಶಿರ್ಲಾಲು ಹೇಳಿದರು....
ಹೆತ್ತವರು ಹಿರಿಯರಿಗೆ ಗೌರವ ಕೊಟ್ಟಾಗ ಮಗು ಕೂಡ ಇತರರಿಗೆ ಗೌರವ ಕೊಡುವುದನ್ನು ಕಲಿಯುತ್ತದೆ. ಈ ಕಾರಣದಿಂದ ನಮ್ಮ ನಡವಳಿಕೆ ಶುದ್ಧವಾಗಿರಬೇಕು. ಜೀವನದ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಿಕೊಡಬೇಕು ಎಂದು ಸಂಸ್ಕಾರ ಭಾರತಿ ದ.ಕ.ಜಿಲ್ಲೆ ಇದರ ಜಿಲ್ಲಾ ಸಂಚಾಲಕರಾದ ಶ್ರೀ ಸೂರ್ಯನಾರಾಯಣ ಭಟ್ ಹೇಳಿದರು....
ಬೆಟ್ಟಂಪಾಡಿ ಪ್ರಿಯದರ್ಶಿನಿ ಪ್ರೌಢಶಾಲೆಯಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಪ್ರಾಯೋಜಿತ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಬಾಲಕರ ವಿಭಾಗದಲ್ಲಿ 8 ಚಿನ್ನ, 9 ಬೆಳ್ಳಿ ಮತ್ತು 5 ಕಂಚು ಹಾಗೂ ಬಾಲಕಿಯರ ವಿಭಾಗದಲ್ಲಿ 10 ಚಿನ್ನ, 4 ಬೆಳ್ಳಿ...
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ವತಿಯಿಂದ ನಾಗರೀಕ ಸೇವಾ ಪರೀಕ್ಷೆಗಳ ತರಬೇತಿಗಾಗಿ ನಡೆಸಲ್ಪಡುವ ಯಶಸ್ ಇದರ 3 ನೇ ತಂಡದ ಆಯ್ಕೆ ಪ್ರಕ್ರಿಯೆಯ ಸಂದರ್ಶನವು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಸುಮಾರು 100 ವಿದ್ಯಾರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಂಡಿದ್ದರು. ಸಂದರ್ಶನದ...
ಪ್ರತಿಯೊಂದು ವಿದ್ಯಾಸಂಸ್ಥೆಯಿಂದ ಸಂಸ್ಕಾರಯುತ ಶಿಕ್ಷಣ ಅತ್ಯಂತ ಅವಶ್ಯಕ.ಶಿಕ್ಷಣ ಎನ್ನುವ ಶಬ್ದಕ್ಕೆ ನಿಜವಾದ ಅರ್ಥವನ್ನು ಕಲ್ಪಿಸಲು ವಿದ್ಯಾಸಂಸ್ಥೆಗಳು ಬೆಳೆಯಬೇಕು. ಯಾವುದೇ ವಸ್ತುವಿನ ಹೊರಗಿನ ಶೃಂಗಾರಕ್ಕೆ ಮಾತ್ರ ಆದ್ಯತೆ ನೀಡದೆ ಅದರ ಗುಣಮಟ್ಟದ ಕಡೆಗೆ ಹೆಚ್ಚು ಗಮನ ಹರಿಸಿದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ...
ಮಕ್ಕಳು ಇಚ್ಛಾಶಕ್ತಿ, ಬದ್ಧತೆ, ಛಲವನ್ನು ಬೆಳೆಸಿಕೊಳ್ಳಬೇಕು. ನಕರಾತ್ಮಕ ಮಾತುಗಳನ್ನಾಡದೆ ಸಕರಾತ್ಮಕ ಮಾತುಗಳನ್ನು ಆಡುವಂತೆ ಮಕ್ಕಳಲ್ಲಿ ಜಾಗೃತಿಯನ್ನು ತರಬೇಕು. ಅಧ್ಯಯನ ಮತ್ತು ಸಹಕಾರ ಮನೋಭಾವವನ್ನು ಮಕ್ಕಳಲ್ಲಿ ಮೂಡಿಸುವುದು ಹೆತ್ತವರ ಕರ್ತವ್ಯ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕರಾದ ಶ್ರೀ ರಾಧಕೃಷ್ಣ ಭಕ್ತ ತಿಳಿಸಿದರು....
ವಿದ್ಯಾರ್ಥಿಗಳನ್ನು ಕ್ರಿಯಾತ್ಮಕವಾಗಿ ತೊಡಗಿಸಿಕೊಳ್ಳುವಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜು ನಡೆಸುತ್ತಾ ಬಂದಿರುವ ’ಚಿಗುರು’ ಮಹತ್ವದ ಹೆಜ್ಜೆಯಾಗಿದ್ದು ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುತ್ತಿದೆ. ಸಾಹಿತ್ಯದ ಪ್ರಕಾರಗಳಾದ ಕಥೆ, ಕವನ, ಪ್ರಬಂಧ ಮುಂತಾದ ಸೃಜನಶೀಲ ಕ್ರಿಯೆಗಳ ಮೇಲೆ ಆಸಕ್ತಿ ಹುಟ್ಟುವಂತೆ ಮಾಡುತ್ತದೆ ಎಂದು ವಿವೇಕಾನಂದ ಪದವಿ...
ಮಂಗಳೂರಿನ ಬೆಸೆಂಟ್ evening ಕಾಲೇಜಿನಲ್ಲಿ ಇತ್ತೀಚೆಗೆ ನಡೆದ IGNITE-2016 ಅಂತರ್ ಪದವಿಪೂರ್ವ ಕಾಲೇಜು ಮಟ್ಟದ ವಿವಿಧ ಸಾಂಸ್ಕೃತಿಕ ಸ್ಫರ್ಧೆಗಳಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸಂಗೀತ ಸ್ಫರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಅಂಕಿತಾ ಮತ್ತು ತಂಡಕ್ಕೆ ಪ್ರಥಮ...