ವಿದ್ಯಾರ್ಥಿಗಳಿಗೆ ಬದುಕಿನಲ್ಲಿ ಶಿಕ್ಷಣ ಮುಖ್ಯ. ಅದರಲ್ಲೂ ಜೀವನ ಮೌಲ್ಯ ತಿಳಿಸಿಕೊಡುವ ಶಿಕ್ಷಣ ಅತ್ಯಂತ ಹೆಚ್ಚು ಅವಶ್ಯಕ ಎಂದು ಸವಣೂರು ವಿದ್ಯಾರಶ್ಮಿ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾದ್ಯಾಪಕರಾದ ಶ್ರೀ ಪುಷ್ಪರಾಜ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಾಣಿಜ್ಯ ಸಂಘದ ಸಮಾರೋಪ...
ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಭಾರತೀಯ ನಾಗರೀಕ ಸೇವಾ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುವ ಯಶಸ್-2017 ನೇ ತಂಡದ ಆಯ್ಕೆಗಾಗಿ ನಡೆಸಲಾಗುವ ಅರ್ಹತಾ ಪ್ರವೇಶ ಪರೀಕ್ಷೆಯು ಡಿಸೆಂಬರ್ 25 ರಂದು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಪುತ್ತೂರು ಅಸುಪಾಸಿನ ಸುಮಾರು 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು...
ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧಿಸಲು ನಾವೆಲ್ಲರೂ ಸಮಾಜಮುಖಿಗಳಾಗಿ ಸಮಾಜಕ್ಕೆ ಒಳಿತಾಗುವ ಕಾರ್ಯಗಳನ್ನು ಕೈಗೊಳ್ಳಬೇಕು. ಈ ಮೂಲಕ ಗುರಿಯನ್ನು ಸಾಧಿಸುವಲ್ಲಿ ಪ್ರಯತ್ನಶೀಲರಾಗಬೇಕು ಎಂದು ಪೂತ್ತೂರಿನ ನೆಲ್ಲಿಕಟ್ಟೆಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಪ್ರಾದ್ಯಾಪಕರಾದ ಡಾ| ಶ್ರೀಧರ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ...
ಕನಸುಗಳ ಪರಿಧಿ ವಿಸ್ತಾರವಾಗಿ ಕನಸು ನನಸಾಗಲಿ. ಇದರಿಂದ ವಿದ್ಯಾರ್ಥಿಗಳ, ಪೋಷಕರ ಕನಸು ನನಸಾಗುತ್ತದೆ ಎಂದು ಖ್ಯಾತ ವಿಜ್ಞಾನಿಯಾದ ಶ್ರೀ ಸುಧೀಂದ್ರ ಹಾಲ್ದೊಡ್ಡೇರಿ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆಯನ್ನು ನೀಡುವ...
ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಛಲ ಮತ್ತು ಆತ್ಮವಿಶ್ವಾಸ ಇದ್ದಾಗ ತಮ್ಮ ಕನಸನ್ನು ನನಸಾಗಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ ಇದರ ವಿಶ್ರಾಂತ ಕುಲಪತಿಯವರಾದ ಡಾ| ಮೀನಾ ಚಂದಾವರ್‌ಕರ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ,...
ಕಲೆಯು ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಪೂರಕವಾಗಿರುವುದರಿಂದ ವಿದ್ಯಾರ್ಥಿಗಳು ಕಲೆಯೊಂದಿಗೆ ಗಾಢವಾದ ಸಂಬಂಧವನ್ನು ಹೊಂದಿರಬೇಕು. ತಂತ್ರಜ್ಞಾನದ ಒಳ್ಳೆಯ ಅಂಶಗಳನ್ನು ಮಾತ್ರ ಬಳಸಿಕೊಂಡು ಆ ಮೂಲಕ ಉದ್ಯೋಗದ ವಿವಿಧ ರಂಗಗಳ ಕುರಿತ ಜ್ಞಾನವನ್ನು ಪಡೆದುಕೊಳ್ಳಬೇಕು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಶ್ರೀ...
ದೃಢತೆಯ ಕಡೆಗೆ ಗುರಿಯನ್ನು ಇಟ್ಟುಕೊಂಡು ನಡೆದಾಗ ನಮ್ಮ ವಿದ್ಯಾಸಂಸ್ಥೆ ನೀಡಿದ ಶಿಕ್ಷಣ ಸಾರ್ಥಕವಾಗುತ್ತದೆ. ಜೊತೆಗೆ ಮಾನವೀಯತೆಯನ್ನು ರೂಢಿಸಿಕೊಂಡು ಬಾಳಿದರೆ ಮಾತ್ರ ಗೌರವ ಸಿಗುತ್ತದೆ. ಗೌರವ ನಮ್ಮನ್ನು ಹುಡುಕಿಕೊಂಡು ಬರುವ ರೀತಿಯಲ್ಲಿ ನಾವು ಬೆಳೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಸುಲೋಚನಾ ಜಿ.ಕೆ.ಭಟ್...
ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಇತ್ತೀಚೆಗೆ Rock Climbing training Centre ಶಿಬಿರದಲ್ಲಿ ನಡೆದ Rock Climbing ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ವಿದ್ಯಾರ್ಥಿ ಮೋಕ್ಷಿತ್ ಎಂ. ಎಲ್ ಭಾಗವಹಿಸುತ್ತಾರೆ. ಇವರು 100 ಅಡಿ ಎತ್ತರವನ್ನು 55 ಸೆಕಂಡುಗಳಲ್ಲಿ ಪೂರ್ಣಗೊಳಿಸುವುದರ ಮೂಲಕ ರಾಷ್ಟ್ರೀಯ...
ದಕ್ಷಿಣಕನ್ನಡ ಪದವಿಪೂರ್ವ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿರುತ್ತದೆ. 5 ವಿದ್ಯಾರ್ಥಿನಿಯರು ಮತ್ತು 11 ವಿದ್ಯಾರ್ಥಿಗಳು ಕಾಲೇಜನ್ನು ಪ್ರತಿನಿಧಿಸಿ ಒಟ್ಟು 17 ಚಿನ್ನ, 12 ಬೆಳ್ಳಿ...
ಮನುಷ್ಯನ ಇರುವಿಕೆ ಇತರರ ಗಮನಕ್ಕೆ ಬಾರದಿದ್ದರೂ, ಸತತ ಪ್ರಯತ್ನದ ಮೂಲಕ ಆಗುವ ಗೆಲುವಿನಿಂದ ಎಲ್ಲರ ಮನೆ ಮಾತಾಗಬೇಕು ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪೀಟರ್ ವಿಲ್ಸನ್ ಪ್ರಭಾಕರ್ ತಿಳಿಸಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು...