ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ನವೆಂಬರ್ 2 ರಂದು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಕೃಷ್ಣ ಭಟ್ ಮಾತನಾಡಿ ವಿದ್ಯಾರ್ಥಿ ಶಕ್ತಿಯೇ ರಾಷ್ಟ್ರಶಕ್ತಿ. ಸ್ವಚ್ಛತೆಯ ಮೂಲವೇ ಮನಸ್ಸು. ನಮ್ಮ ಪರಿಸರವನ್ನು ಸ್ವಚ್ಛಗೊಳಿಸುವ...
ಬೆಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮತ್ತು ದಕ್ಷಿಣ ಪ್ರಾಂತ ಮಟ್ಟದ ಯೋಗ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ರತೀಶ್ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ಕಾರ್ತಿಕ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ಡಿಸೆಂಬರ್ 1 ರಿಂದ...
ಗ್ರಾಮವು ವಿಕಸನವಾಗಬೇಕಾದರೆ ಎಲ್ಲರ ಅಳಿಲು ಸೇವೆಯು ಅತ್ಯಗತ್ಯ. ವಿದ್ಯಾರ್ಥಿಗಳಿಗೆ ತರಗತಿಯ ಶಿಕ್ಷಣದ ಜೊತೆಗೆ ಹೊರಗಿನ ಶಿಕ್ಷಣ ನೀಡಿದಾಗ ಮಾತ್ರ ವಿದ್ಯಾರ್ಥಿಗಳ ಜ್ಞಾನ ವಿಕಸನವಾಗಿ ಗ್ರಾಮ ಹಾಗೂ ದೇಶದ ಅಭಿವೃದ್ಧಿಯಾಗುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾದ ಶ್ರೀ ಕೃಷ್ಣ ಭಟ್ ಹೇಳಿದರು....
ಕಠಿಣ ಪರಿಶ್ರಮ ಮತ್ತು ಕ್ರೀಡಾಸ್ಫೂರ್ತಿಯಿಂದ ಮಾತ್ರ ಕ್ರೀಡೆಯಲ್ಲಿ ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ತಿಳಿಸಿದರು. ಅವರು ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರು...
ನಿರಂತರ ಮತ್ತು ಕಠಿಣ ಪ್ರಯತ್ನದಿಂದ ಮಾತ್ರ ಕ್ರೀಡೆಯಲ್ಲಿ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ ಎಂದು ರಾಷ್ಟ್ರೀಯ ಅಥ್ಲೀಟ್ ಹಾಗೂ ವಿವೇಕಾನಂದ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಶ್ರೀ ಆನಂದ ಶೆಟ್ಟಿ ತಿಳಿಸಿದರು. ವಿದ್ಯಾಭಾರತಿ ಕರ್ನಾಟಕ ದಕ್ಷಿಣ...
ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಸಂತ ಅಲೋಶಿಯಸ್ ಪದವಿ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲರಾದ ಪ್ರೊ. ರೊನಾಲ್ಡ್ ಪಿಂಟೋ ತಿಳಿಸಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ನಡೆದ...
ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮಹಾವೀರ ಪದವಿ ಪೂರ್ವ ಕಾಲೇಜು ಮೂಡಬಿದ್ರೆಯಲ್ಲಿ ಸೆಪ್ಟೆಂಬರ್ 1, 2016 ರಂದು ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ವಿನ್ನರ್‍ಸ್ ಅಪ್ ಪ್ರಶಸ್ತಿಯನ್ನು ಪಡೆದಿದೆ. ತಂಡದ ಸಾಧನೆಗೆ...
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. 2016-2018 ರ ಸಾಲಿನ ಶಿಕ್ಷಕ- ರಕ್ಷಕ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಇವರಿಗೆ ನಿಕಟಪೂರ್ವ ಅಧ್ಯಕ್ಷರಾದ ಶ್ರೀವಸಂತ ಭಟ್ ಇವರು ಅಧಿಕಾರವನ್ನು ಹಸ್ತಾಂತರಿಸಿದರು. ಬಳಿಕ...
ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಫನಾ ಪಿಯು ಕಾಲೇಜು ಬಜ್ಪೆಯಲ್ಲಿ ಅಗಸ್ಟ್ 18, 2016 ರಂದು ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕಾಲೇಜಿನ ಬಾಲಕರ ತಂಡ ರನ್ನರ್‍ಸ್ ಅಪ್ ಪ್ರಶಸ್ತಿಯನ್ನು ಪಡೆದಿದೆ. ಸುಮಾರು 20 ಕ್ಕೂ ಮಿಕ್ಕಿ ಕಾಲೇಜುಗಳ 106 ಸ್ಪರ್ಧಿಗಳು ಭಾಗವಹಿಸಿದ...
“ಪ್ರತಿಯೊಬ್ಬ ವಿದ್ಯಾರ್ಥಿಯು ಪಾಠ ಪ್ರವಚನಗಳ ಜೊತೆಗೆ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತನ್ನ ಮೂಲಕ ಅರ್ಪಣಾ ಮನೋಭಾವ ಮತ್ತು ಸೇವಾ ಮನೋಭಾವವನ್ನು ರೂಢಿಸಿಕೊಳ್ಳಬೇಕು” ಎಂದು ನವಜೀವನ ಪ್ರೌಢಶಾಲೆ, ಬದಿಯಡ್ಕ ಇದರ ಮುಖ್ಯೋಪಾಧ್ಯಾಯರಾದ ಶ್ರೀ ಎಸ್. ಶಂಕರನಾರಾಯಣ ಭಟ್ ಇವರು ತಿಳಿಸಿದರು. ವಿವೇಕಾನಂದ ಪದವಿ...