ನಮ್ಮ ದೇಶದ ಹಲವಾರು ಹಿರಿಯ ವಿಜ್ಞಾನಿಗಳ ಚಿಂತನೆಯ ಫಲವಾಗಿ ಇಂದು ಇಸ್ರೋ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಉನ್ನತ ಸ್ಥಾನ ಪಡೆದಿದೆ. ಇಸ್ರೋ ಸಂಸ್ಥೆಯ ಪ್ರತಿಯೊಂದು ವಿಜ್ಞಾನಿಯೂ ತನ್ನ ಸ್ವಂತ ಏಳಿಗೆಯನ್ನು ಮರೆತು, ದೇಶ, ಸಮಾಜಕ್ಕೆ ಕೊಡುಗೆ ನೀಡುವುದರ ಬಗ್ಗೆ ಚಿಂತಿಸುವುದರಿಂದ ಇಂದು...
ಪುತ್ತೂರು : ವಿದ್ಯಾರ್ಥಿಗಳು ನಾಲ್ಕು ಗೋಡೆಗಳ ನಡುವಿನ ಶಿಕ್ಷಣಕ್ಕೆ ಮಾತ್ರ ಸೀಮಿತವಾಗಬಾರದು. ‘ಕಲೆ, ಸಾಹಿತ್ಯ, ಸಂಗೀತ, ಅಭಿನಯ ಮೊದಲಾದ ಸಾಂಸ್ಕೃತಿಕ ವಿದ್ಯೆಗಳನ್ನು ಕೂಡಾ ಕರಗತ ಮಾಡಿಕೊಳ್ಳಬೇಕು’ ಎಂದು ವಿವೇಕಾನಂದ ಪ.ಪೂ.ಕಾಲೇಜಿನ ಸಂಚಾಲಕರಾದ ಎಂ.ಟಿ.ಜಯರಾಮ ಭಟ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಸುವರ್ಣ...
2014-15 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 14-11-2014 ರಂದು ನಡೆಯಿತು. ಪ್ರಾಂಶುಪಾಲರಾದ ಜೀವನ್ ದಾಸ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ರಾಷ್ಟ್ರೀಯ ಈಜುಪಟು ಕಾಶಿಮಠ ಈಶ್ವರಭಟ್ ಅವರು ಮುಖ್ಯ ಅತಿಥಿಯಾಗಿ ಕ್ರೀಡಾಕೂಟವನ್ನು...
ಪುತ್ತೂರು : ‘ಜಿಲ್ಲೆಯ ವಿಜ್ಞಾನ ಉಪನ್ಯಾಸಕರು ವಿಶೇಷ ಪ್ರತಿಭಾಶಾಲಿಗಳು, ಹಾಗಾಗಿ ವಿಜ್ಞಾನ ಕಲಿಕೆಯಲ್ಲಿ ದ.ಕ. ಜಿಲ್ಲೆ ರಾಜ್ಯದಲ್ಲಿಯೇ ಪಥಮ ಸ್ಥಾನದಲ್ಲಿದೆ. ರಾಷ್ಟ್ರ ಮಟ್ಟದಲ್ಲಿ ಚತುರ್ಥ ಸ್ಥಾನ ಹೊಂದಿದೆ. ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಫಲಿತಾಂಶ ಬರಲು ಜಿಲ್ಲೆಯ ಉಪನ್ಯಾಸಕರು ಕಾರಣ’ ಎಂದು ಜಿಲ್ಲಾ...
ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ವಿದ್ಯಾಭಾರತಿ ಅಖಿಲ ಭಾರತ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ. ಈ ಮೂಲಕ ಅಕ್ಟೋಬರ್ ತಿಂಗಳು ಪಂಜಾಬ್‌ನಲ್ಲಿ ನಡೆಯುವ SGFI ಸ್ಪರ್ಧೆಗೆ ಅರ್ಹತೆ...
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕನಸುಗಳು-2014 ಶಿಬಿರದ ಸಮಾರೋಪ ಸಮಾರಂಭವು ತಾರೀಕು 13-9-2014 ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿಹಣಾಧಿಕಾರಿ ಪ್ರೊ| ಎ.ವಿ.ನಾರಾಯಣ್ ಇವರು ಮಕ್ಕಳು ತಮ್ಮ ವಯಸ್ಸಿಗೆ ತಕ್ಕಂತೆ ಕನಸು ಕಾಣುವುದು, ತಮ್ಮ...
INSEF-2014 ರ ವಿಜ್ಞಾನ ಮೇಳದ ಸಮಾರೋಪ ಸಮಾರಂಭವು 12-09-2014 ರಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಎರಡು ದಿನಗಳ ಕಾಲ ನಡೆದ ಈ ವಿಜ್ಞಾನ ಮೇಳದಲ್ಲಿ ಇಂದ್ರಪ್ರಸ್ಥ ವಿದ್ಯಾಲಯವು ಎರಡು ಮತ್ತು ವಿವೇಕಾನಂದ ಪದವಿ ಪೂರ್ವ ಕಾಲೇಜು ಒಂದು ಗ್ರಾಂಡ್ ಗೋಲ್ಡ್ ಅವಾರ್ಡ್‌ಗಳನ್ನು...
ಎಸ್.ಡಿ.ಎಂ ನ ಶಾಬ್ಬಿಕ್ ವರ್ಮ ಗೆ ಪ್ರಶಸ್ತಿ ವಿವೇಕಾನಂದ ಪದವಿಪೂರ್ವ ಕಾಲೇಜು, ಪುತ್ತೂರು ಇದರ ಆಶ್ರಯದಲ್ಲಿ ಪ್ರಥಮ ಬಾರಿಗೆ ಸಂಘಟಿಸಲ್ಪಟ್ಟ ಜೂನಿಯರ್ ಮಾನ್‌ಸೂನ್ ಚೆಸ್ ಸ್ಪರ್ಧೆಯ ಪ್ರಥಮ ಸ್ಥಾನವನ್ನು ಧರ್ಮಸ್ಥಳ ಮಂಜುನಾಥೇಶ್ವರ ಪಿ.ಯು. ಕಾಲೇಜಿನ ಶಾಬ್ಬಿಕ್ ವರ್ಮ ಪಡೆದುಕೊಂಡರು. ದ್ವೀತಿಯ ಸ್ಥಾನವನ್ನು...
ಪುತ್ತೂರು: ವರದಿಗಾರನೊಬ್ಬ ಕಾರ್ಯಕ್ರಮವನ್ನು ಊಹಿಸಿಕೊಂಡು ವರದಿಯನ್ನು ತಯಾರಿಸಲು ಸಾಧ್ಯವಿಲ್ಲ. ಅನಿವಾರ್ಯವಾಗಿಯಾದರೂ ಆತ ಇಡೀ ಕಾರ್ಯಕ್ರಮವನ್ನು ಆಲಿಸಿ ವರದಿ ಮಾಡಬೇಕಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಮತ್ತು...
ಹದಿಹರೆಯದಲ್ಲಿ ಮಾನಸಿಕವಾಗಿ ಕುಗ್ಗಿದಲ್ಲಿ ಜೀವನಪೂರ್ತಿ ಕೀಳರಿಮೆಯಿಂದ ಬಳಲುವ ಸಾಧ್ಯತೆಯಿದೆ ಎಂದು ಖ್ಯಾತ ಚರ್ಮರೋಗ ತಜ್ಞ ಡಾ.ಬದರಿನಾಥ ಅವರು ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ರೋಟರಿ ಇಂಟರ್‍ಯಾಕ್ಟ್ ಕ್ಲಬ್‌ನ ವತಿಯಿಂದ ನಡೆದ ಹದಿಹರೆಯದ ಸಮಸ್ಯೆಗಳು ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ...