ಪುತ್ತೂರು: ಆಗಸ್ಟ್ 14 ಇಲ್ಲಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಕೃಷ್ಣಾಷ್ಟಮಿಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ಜರಗಿದವು. ವಿದ್ಯಾರ್ಥಿನಿಯರಿಗೆ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಮತ್ತು ಸಂಗೀತ ಕುರ್ಚಿ ಸ್ಪರ್ಧೆಗಳು ನಡೆದವು. ವಿದ್ಯಾರ್ಥಿನಿ ದಿಶಾ. ಇ, ದ್ವಿತೀಯ ಕಂಪ್ಯೂಟರ್...
ಪುತ್ತೂರು : ‘ಮುಕ್ತ ಮನಸ್ಸಿನಿಂದ ತಮ್ಮ ಸುತ್ತ ಮುತ್ತಲಿನ ವಾತಾವರಣವನ್ನು ನೋಡುವವರಿಗೆ ಸಾಹಿತ್ಯ ನಿರ್ಮಾಣ ಮಾಡಲು ಸಾಧ್ಯ’ ಎಂದು ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥಡಾ. ಎಚ್.ಜಿ ಶ್ರೀಧರ್ ಹೇಳಿದರು. ವಿವೇಕಾನಂದ ಪ. ಪೂ. ಕಾಲೇಜಿನಲ್ಲಿ ಸಾಹಿತ್ಯ ವೇದಿಕೆಯ ಅಂಕುರಾರ್ಪಣ ಸಮಾರಂಭದಲ್ಲಿ...
ಪುತ್ತೂರು : ‘ವಿದ್ಯಾರ್ಥಿಗಳಿಗೆ ಎಲ್ಲಾ ಜ್ಞಾನ ಶಿಸ್ತುಗಳ ಬಗೆಗೆ ಪ್ರೀತಿ ಮತ್ತು ಗೌರವವಿರಬೇಕು. ಯಾವ ಹುದ್ದೆಯನ್ನೇರಿದರೂ ಮಾನವೀಯತೆ ಮೂಲ ಜೀವದ್ರವ್ಯವಾಗಿರಬೇಕು’ ಎಂದು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆಡಳಿತಾಧಿಕಾರಿ ಡಾ. ಶ್ರುತಕೀರ್ತಿರಾಜ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕ-ರಕ್ಷಕ...
ಪುತ್ತೂರು : ಸಂಘಟನೆಯ ಮೂಲಕ ವಿದ್ಯಾರ್ಥಿಗಳಿಗೆ ಲೋಕಾನುಭವ ಹೆಚ್ಚಾಗುತ್ತದೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ದುಡಿಯುವ ವ್ಯಕ್ತಿಗಳೊಂದಿಗೆ ಬೆರೆಯುವ ಅವಕಾಶ ಇಂಟರ್‍ಯಾಕ್ಟ್ ಕ್ಲಬ್‌ನ ಸದಸ್ಯರಿಂದ ವಿದ್ಯಾರ್ಥಿಗಳಿಗೆ ದೊರೆಯುತ್ತದೆ ಎಂದು ರೋಟರಿ ಕ್ಲಬ್‌ನ ಜಿಲ್ಲಾ ಕಾರ್ಯದರ್ಶಿಯಾಗಿರುವ ಡಾ.ಸೂರ್ಯನಾರಾಯಣ ಕೆ.ಅವರು ಹೇಳಿದರು. ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ...
ಪುತ್ತೂರು : ಶ್ರೀಮಂತಿಕೆ ಇದ್ದಾಗ ಸಮಸ್ಯೆಗಳಿಲ್ಲ ಎನ್ನುವುದು ಸುಳ್ಳು. ಸಮಸ್ಯೆಗಳು ಎಲ್ಲರನ್ನೂ ಕಾಡುತ್ತವೆ. ಸೀಮಿತ ಖರ್ಚಿನಲ್ಲಿ ಪರಿಶುದ್ಧ್ಧ ಜೀವನ ನಡೆಸಬೇಕು. ಸೂಕ್ತವೆನಿಸುವ ಆಶ್ರಮ, ಆಸರೆತಾಣಗಳಿಗೆ ನೆರವು ನೀಡಬೇಕು. ಕೊಡುಗೈದಾನಿಗಳಾದಾಗಲೇ ಸಮಸ್ಯೆಗಳು ವಿರಳವಾಗುವುದಕ್ಕೆ ಸಾಧ್ಯ.ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಾಹಣಾಧಿಕಾರಿಗಳಾದ ಪ್ರೊ.ಎ.ವಿ.ನಾರಾಯಣ್ ಅವರು...
ಪುತ್ತೂರು: ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ಒದಗಿಸಬೇಕು. ಅಂಥ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಸ್. ಆರ್. ರಂಗಮೂರ್ತಿ ಹೇಳಿದರು. ‘ಉನ್ನತ ವ್ಯಾಸಂಗ ಮಾಡಿದವರು ಕೂಡ ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸಂಸ್ಕಾರರಹಿತ ಶಿಕ್ಷಣವೇ ಕಾರಣವಾಗಿದೆ’ ಎಂದು ಅವರು...
‘ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಿ, ಬೆಳಕಿಗೆ ತರಲೆತ್ನಿಸುವುದು ಬೋಧನೆಯ ಪರಮಗುರಿಯಾಗಿದೆ’ ಎಂದು ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಧಾಕೃಷ್ಣ ಬೆಳ್ಳೂರು ಹೇಳಿದರು. ವಿವೇಕಾನಂದ ಪ. ಪೂ. ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ...
ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ ಅಭಿನಂದನಾ ಸಮಾರಂಭ ಪುತ್ತೂರು.ಜು. 7: ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ, ವಿವೇಕಾನಂದ ಪ.ಪೂ. ಕಾಲೇಜಿನ 313 ವಿದ್ಯಾರ್ಥಿಗಳನ್ನು ಗೌರವಿಸುವ ಅಭಿನಂದನಾ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ತಾಂತ್ರಿಕ...
ವಿವೇಕಾನಂದ ಪದವಿ ಪೂರ್ವ ಕಾಲೇಜಿನ ೨೦೧೪-೧೫ ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಇತ್ತೀಚೆಗೆ ನಡೆದು,ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅನುಪಮ್ ಶೆಟ್ಟಿ ದ್ವಿತೀಯ ಪಿ.ಯು.ಸಿ ವಿಜ್ಞಾನ ‘ಎ’ ವಿಭಾಗ., ಕಾರ್ಯದರ್ಶಿಯಾಗಿ ವಿನುತ್ ಎನ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ವಾಣಿಜ್ಯ ‘ಸಿ’ ವಿಭಾಗ...