ಪುತ್ತೂರು: ಆರ್ಕಿಟೆಕ್ಚರ್ ಎಂಜಿನಿಯರಿಂಗ್‌ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಳೆದ ನವೆಂಬರ್ 27ರಂದು ಬಿಡುಗಡೆ ಮಾಡಿದ ರಾಷ್ಟ್ರ ಮಟ್ಟದ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೋನಾ ಎಸ್ ಟಿ 174ನೇ ರ‍್ಯಾಂಕ್ ಗಳಿಸಿದ್ದಾರೆ. ಇತ್ತೀಚೆಗೆ ನಡೆದ ನಾಟಾ ಮತ್ತು ಜೆಇಇ ಪೇಪರ್ 2...
ವಿವೇಕಾನಂದ ವಸತಿ ನಿಲಯಗಳಿಗೆ ಅತ್ಯುತ್ತಮ ಫಲಿತಾಂಶ ಸರ್ವಶ್ರೇಷ್ಠ ಶಿಕ್ಷಣ ಮತ್ತು ಮೌಲ್ಯಾಧಾರಿತ ಜೀವನ ಶೈಲಿಗೆ ಪ್ರಾಧಾನ್ಯತೆ ಕೊಡುತ್ತಾ ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿಯ ವಿಚಾರಗಳನ್ನು ಸದಾ ಕಾಲ ಉದ್ದೀಪಿಸುತ್ತಾ ಬರುತ್ತಿರುವ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ನಡೆಸಲ್ಪಡುವ ವಿವೇಕಾನಂದ ವಸತಿ ನಿಲಯಗಳಲ್ಲಿ ಕಲಿಯುತ್ತಿರುವ ವಿವೇಕಾನಂದ...
ದ್ವಿತೀಯ ಪಿಯುಸಿ ಪರೀಕ್ಷೆ: ವಿವೇಕಾನಂದ ಪದವಿಪೂರ್ವಕಾಲೇಜಿಗೆ ಶೇ 96 ಫಲಿತಾಂಶ. ವಿಜ್ಞಾನ ವಿಭಾಗದಲ್ಲಿ 591 ಅಂಕಗಳನ್ನು ಗಳಿಸಿದ ವಿಜಿತ್ ಕೃಷ್ಣ ಕಾಲೇಜಿಗೆ ಪ್ರಥಮ ಸ್ಥಾನ ಪುತ್ತೂರು :2019-20ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಶೇ...
ಹತ್ತನೆಯ ತರಗತಿಗೆ ಬರಲಿರುವ ಹಾಗೂ SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ನಿಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಒಂದು ಸುವರ್ಣ ಅವಕಾಶ. ದೇಹವನ್ನು ಲಾಕ್ ಡೌನ್ ಮಾಡಿರಬಹುದು ಮನಸ್ಸುಗಳನ್ನಲ್ಲ..! ಮುಖವನ್ನು ಬಟ್ಟೆಯಿಂದ ಮುಚ್ಚಿರಬಹುದು… ಕನಸುಗಳನ್ನಲ್ಲ….!! ಬನ್ನಿ, ನಿಮ್ಮ ಕನಸುಗಳನ್ನು ಸ್ವಚ್ಛಂದವಾಗಿ ಹಾರಲು ಬಿಡಿ… ಆಕಾಶದಷ್ಟು...
ಆಲೋಚನೆ ಮತ್ತು ನಿರ್ಧಾರಗಳು ಅಚಲವಾಗಿದ್ದಾಗ ಸಾಧನೆಯ ಉತ್ತುಂಗಕ್ಕೆ ಏರಲು ಸಾಧ್ಯ: ರೂಪಾ. ಟಿ. ಶೆಟ್ಟಿ ಕ್ರೀಡೆಗಳು ಮನಸ್ಸಿಗೆ ಮುದ ನೀಡುವಂತೆ ದೈಹಿಕ ಪೋಷಣೆಗಳಿಗೂ ಸಹಾಯಕವಾಗುತ್ತವೆ. ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ, ಶಿಸ್ತು, ಸಹಬಾಳ್ವೆಗಳಲ್ಲದೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಂಬಂಧಗಳ ವೃದ್ಧಿಗಳಿಗೂ ಕ್ರೀಡೆಗಳು ಅಗತ್ಯವಾಗಿವೆ....
ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನ ಮತ್ತು ವೈಜ್ಞಾನಿಕ ವಿಚಾರಗಳ ಕುರಿತು ಅರಿವು ಮೂಡಿಸಲು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಅಂಗವಾದ ಸಂಚಾರಿ ಡಿಜಿಟಲ್ ತಾರಾಲಯವು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿನೂತನ ಕಾರ್ಯಕ್ರಮವನ್ನು ನೀಡಿದೆ. ವಿಜ್ಞಾನದ ಅಚ್ಚರಿ ಮತ್ತು ತಾರಾಮಂಡಲದ...
ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯ ರೂವಾರಿಗಳಾಗಬೇಕು: ಡಾ. ಕಲ್ಲಡ್ಕ ಪ್ರಾಭಾಕರ್ ಭಟ್ ಪುತ್ತೂರು: ಶಿಕ್ಷಣವು ಮಗುವಿನ ಮನಸ್ಸನ್ನು ಸಂಸ್ಕರಿಸುವ ಕೆಲಸವನ್ನು ಮಾಡುತ್ತದೆ. ಪಾಠ ಪ್ರವಚನಗಳ ಜೊತೆಗೆ ಬದುಕಿನ ಶಿಕ್ಷಣವನ್ನೂ ಕಲಿಸಿಕೊಡುತ್ತಿದೆ. ಅಂಥ ಶಿಕ್ಷಣವು ಜೀವನಕ್ಕೆ ಒಂದು ದಾರಿ ಮತ್ತು ದಿಕ್ಕನ್ನು ತೋರಿಸುತ್ತದೆ. ಉತ್ತಮ...
ವಿದ್ಯಾರ್ಥಿಗಳು ರಚನಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ಶಿಕ್ಷಣ ಸಂಸ್ಥೆಯ ಸರ್ವಾಂಗೀಣ ಬೆಳವಣಿಗೆಯಲ್ಲಿ ಸಹಕರಿಸಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಸಮೂಹ ಮಾಧ್ಯಮಗಳನ್ನು ಸಕಾರಾತ್ಮಕವಾಗಿ ಉಪಯೋಗಿಸಿಕೊಳ್ಳಬೇಕು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ, ಯುವ ಉದ್ಯಮಿ, ನಟ-ನಿರ್ದೇಶಕ ಶ್ರೀಮುಖ ಹೇಳಿದರು. ವಿವೇಕಾನಂದ...
ದೈನಂದಿನ ಚಟುವಟಿಕೆಗಳು ವಿದ್ಯಾರ್ಥಿಗಳ ಪಾಠಪ್ರವಚನಗಳಲ್ಲಿ ಉದಾಹರಣೆಯಾಗಿ ಬಳಕೆಯಾಗಬೇಕು – ಪ್ರೊ ಪಿ. ರಾಧಕೃಷ್ಣ ಕಾರಂತ್ ಶಿಕ್ಷಣವೆಂದರೆ ಬರೇ ಮಾಹಿತಿಯನ್ನು ಪೇರಿಸುವ ಕ್ರಿಯೆಯಲ್ಲ. ವಿದ್ಯಾರ್ಥಿಗಳಲ್ಲಿ ಈಗಾಗಲೇ ಇರುವಂಥ ಸತ್ವವನ್ನು ಅರಳಿಸುವ ಪ್ರಕ್ರಿಯೆ. ವಿದ್ಯಾರ್ಥಿಯ ಭವಿಷ್ಯವನ್ನು ರೂಪಿಸುವ, ಅವನ ಪ್ರತಿಭೆಯನ್ನು ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಕರದ್ದು....
ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಬೀಳ್ಗೊಡುಗೆ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ರವಿ ಮಂಗ್ಲಿಮನೆ ಮಾತನಾಡಿ ತಂದೆ, ತಾಯಿ ಹಾಗೂ ವಿದ್ಯೆಯನ್ನು ಧಾರೆಯೆರೆದ...